Breaking News

ಸುಬ್ರಹ್ಮಣ್ಯ : ಶಾಲಾ ಮಕ್ಕಳಿಗೆ ಆಹಾರ ಸಾಮಾಗ್ರಿ ವಿತರಣೆ

Advt_Headding_Middle

 

ಸುಬ್ರಹ್ಮಣ್ಯ ಮಾದರಿ ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಇಂದು ಆಹಾರ ಸಾಮಾಗ್ರಿ ವಿತರಿಸಲಾಯಿತು.

ಒಂದರಿಂದ ಏಳನೇ ತರಗತಿವರೆಗಿನ ವಿದ್ಯಾರ್ಥಿಗಳು, ಕೆಲವೊಂದು ಪೋಷಕರು ಬಂದು ಆಹಾರ ಸಾಮಾಗ್ರಿ ಪಡೆದುಕೊಂಡರು. ಈ ಸಂದರ್ಭ ಶಾಲಾ ಶಿಕ್ಷಕ ವರ್ಗ ದವರು, ಅಕ್ಷರ ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.