ಕನಕಮಜಲು ಯುವಕ ಮಂಡಲದ ಆಶ್ರಯದಲ್ಲಿ ಮೆಸ್ಕಾಂ ಸಹಯೋಗದಲ್ಲಿ ಶ್ರಮದಾನ

Advt_Headding_Middle

ಯುವಜನ ವಿಕಾಸ ಕೇಂದ್ರ ಕನಕಮಜಲು ಯುವಕ ಮಂಡಲದ ಆಶ್ರಯದಲ್ಲಿ ಸುಳ್ಯ ಮೆಸ್ಕಾಂ ಇಲಾಖೆಯ ಸಹಯೋಗದಲ್ಲಿ ಕನಕಮಜಲು ಗ್ರಾಮ ವ್ಯಾಪ್ತಿಯಲ್ಲಿ ಇರುವ ವಿದ್ಯುತ್ ಲೈನ್ ಗಳ ಅಕ್ಕಪಕ್ಕದಲ್ಲಿರುವ ಗಿಡ-ಮರಗಳ ಗೆಲ್ಲುಗಳನ್ನು ಕಡಿಯುವುದರ ಮೂಲಕ ಮೇ.22ರಂದು ಶ್ರಮದಾನ ನಡೆಸಲಾಯಿತು.
ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಜಯಪ್ರಸಾದ್ ಕಾರಿಂಜ, ಪ್ರ.ಕಾರ್ಯದರ್ಶಿ ಬಾಲಚಂದ್ರ ನೆಡಿಲು ಸೇರಿದಂತೆ ಯುವಕ ಮಂಡಲದ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.