ಬಾಂಜಿಕೋಡಿ ಅಂಗನವಾಡಿ ಕೇಂದ್ರದಲ್ಲಿ ಕೊರೊನಾ ಕಾರ್ಯಪಡೆ ಸಮಿತಿ ಸಭೆ

Advt_Headding_Middle

 

ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮನವಿ

ಕೊರೊನಾ ಬಾಧಿತ ವ್ಯಕ್ತಿಯ ಆರೋಗ್ಯ ವಿಚಾರಣೆ

ಐವರ್ನಾಡು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಂಜಿಕೋಡಿ ವಾರ್ಡಿನ
ಕೊರೋನ ಕಾರ್ಯಪಡೆ ಸಮಿತಿ ಸಭೆಯು ಬಾಂಜಿಕೋಡಿ ಅಂಗನವಾಡಿ ಕೇಂದ್ರದಲ್ಲಿ ವಾರ್ಡಿನ ಗ್ರಾಮ ಪಂಚಾಯತ್ ಸದಸ್ಯರ ಅಧ್ಯಕ್ಷತೆಯಲ್ಲಿ ಮೇ.22 ರಂದು ನಡೆಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಬಾಂಜಿಕೊಡಿ ವಾರ್ಡಿನ ಗ್ರಾಮ ಪಂಚಾಯತ್ ಸದಸ್ಯ ರಂಜನ್ ಕುಮಾರ್ ಮೂಲೆತೋಟ, ಲೀಲಾವತಿ ಕುತ್ಯಾಡಿ ಮತ್ತು ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಪುರುಷೋತ್ತಮ ಗೌಡ ಹಾಗೂ ವಾರ್ಡಿನ ಪ್ರಮುಖರು ಭಾಗವಹಿಸಿದ್ದರು.
ಕೊರೋನ ಕಾರ್ಯಪಡೆ ಸಭೆ ಮುಗಿದ ಬಳಿಕ ಬಾಂಜಿಕೋಡಿ ವಾರ್ಡಿಗೆ ಸಂಬಂಧಿಸಿದ ಬೇಂಗಮಲೆ ಕಾಲೋನಿ ಗೆ ಕೊರೋನ ಕಾರ್ಯಪಡೆ ಸದಸ್ಯರು ಭೇಟಿ ನೀಡಿ ಕೊರೋನ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಪ್ರತಿಯೊಬ್ಬರಿಗೂ ಮನವಿ ಮಾಡಿದರು.
ಕೊರೋನ ಬಾಧಿತ ವ್ಯಕ್ತಿಗೆ ಧೈರ್ಯ ಹೇಳಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.