ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್,ಸಚಿವ ಎಸ್.ಅಂಗಾರ ಭೇಟಿ

Advt_Headding_Middle

*

*ವೈದ್ಯರ ಕೊರತೆ ಶೀಘ್ರದಲ್ಲಿ ಪರಿಹಾರ – ನಳಿನ್ ಕುಮಾರ್ ಕಟೀಲ್*

 

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಚಿವ ಎಸ್.ಅಂಗಾರ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ವೈದ್ಯರ ಕೊರತೆಯನ್ನು ಶೀಘ್ರದಲ್ಲಿ ಪರಿಹರಿಸಲಾಗುವುದು ಮತ್ತು ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಪರಿವರ್ತಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಅನಿತಲಕ್ಷ್ಮೀ, ತಾಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ , ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಆರೋಗ್ಯ ಕೇಂದ್ರದ ಸಮಸ್ಯೆಗಳ ಬಗ್ಗೆ ಸ್ಥಳೀಯರಾದ ಪ್ರೇಮಚಂದ್ರ ಪ್ರೇಮ್ ಸ್ಟುಡಿಯೋ ಮತ್ತಿತರರು ಸಚಿವರ ಗಮನಕ್ಕೆ ತಂದಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.