ಅರಂತೋಡು : ಕೋವಿಡ್ ಕಾರ್ಯಪಡೆ ಸಭೆ

Advt_Headding_Middle

 

ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೇ.24ರಂದು ಅರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಂತೋಡು- ತೊಡಿಕಾನ ಗ್ರಾಮಗಳ ಕೋವಿಡ್ ಕಾರ್ಯ ಪಡೆಗಳ ಜಂಟಿ ಸಭೆಯು ಕರ್ನಾಟಕ ಸರಕಾರದ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಇವರ ನೇತೃತ್ವದಲ್ಲಿ ನಡೆಯಿತು.

ಕೋವಿಡ್ 19 ನಿಯಂತ್ರಣಕ್ಕಾಗಿ ಸರಕಾರ ಕೈಗೊಂಡಿರುವ ಕ್ರಮಗಳು, ಟಾಸ್ಕ್ ಫೋರ್ಸ್ ನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹರಿಣಿ ಡಿ.ಡಿ., ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ತಾಲ್ಲೂಕು ಆರೋಗ್ಯಾಧಿಕಾರಿ ನಂದಕುಮಾರ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಅರಂತೋಡು phc ವೈದ್ಯಾಧಿಕಾರಿ ಡಾ. ರಿಜ್ವಾನ್, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ , ನಿಕಟ ಪೂರ್ವ ತಾಲ್ಲೂಕು ಪಂಚಾಯಿತಿ ಸದಸ್ಯರಾದ ರಾಧಾಕೃಷ್ಣ ಬೊಳ್ಳೂರು , ಕೋವಿಡ್ ಕಾರ್ಯಪಡೆಗಳ ಸದಸ್ಯರು ಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.