ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ

Advt_Headding_Middle

 

ಲೋಕಕಲ್ಯಾಣಾರ್ಥವಾಗಿ ಧನ್ವಂತರಿ ಹೋಮ

ಕೊರೊನಾ ರೋಗ ನಿರ್ಮೂಲನೆಗೆ ವಿಶೇಷ ಪ್ರಾರ್ಥನೆ

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಧನ್ವಂತರಿ ಹೋಮವು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ರವರ ನೇತೃತ್ವದಲ್ಲಿ ಮೇ.25 ರಂದು ನಡೆಯಿತು.

 


ಇತ್ತೀಚೆಗೆ ದೇಶಕ್ಕೆ ಬಾಧಿಸಿರುವ ಕೊರೊನಾ ರೋಗ ನಿಯಂತ್ರಣದ ಬಗ್ಗೆ ರೋಗ ತಡೆಗಟ್ಟುವಂತೆಯೂ ಶ್ರೀ ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸಲಾಯಿತು.
ವೇದ ಪಾರಾಯಣ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ.ಬಿ, ದಾಮೋದರ ನಾಯ್ಕ, ಶ್ರೀಮತಿ ಭಾಗ್ಯಲಕ್ಷ್ಮೀ, ಪಿ.ಜಗನ್ನಾಥ ರೈ, ನಾರಾಯಣ ಕೆ., ಶ್ರೀಮತಿ ಯಶೋಧ ಎ.ಎಸ್. ಮತ್ತು ದೇವಸ್ಥಾನದ ಕಚೇರಿ ವ್ಯವಸ್ಥಾಪಕ ವಸಂತ ಆಚಾರ್ಯ ರವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.