ಸುಳ್ಯ ಸಿ.ಎ.ಬ್ಯಾಂಕ್‌ಗೆ ಸಹಕಾರ ಸಂಘಗಳ ಉಪನಿಬಂಧಕರ ಭೇಟಿ

Advt_Headding_Middle

 

ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ನಾಯಕ್ ಬಿ. ಇವರು ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಗೆ ಭೇಟಿ ನೀಡಿದರು.

ಆಡಳಿತ ಮಂಡಳಿ ಸದಸ್ಯರೊಂದಿಗೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರೊಂದಿಗೆ ಸಭೆ ನಡೆಸಿ ಕೋವಿಡ್ 19 ಸಂದರ್ಭ ಸದಸ್ಯರಿಗೆ ನೀಡುತ್ತಿರುವ ಸೇವೆಗಳು ಮತ್ತು ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು . ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ (ಪ್ರಭಾರ)ರಾದ ಶ್ರೀಮತಿ ಸುಕನ್ಯಾ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.