Breaking News

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಚಿವ ಎಸ್. ಅಂಗಾರರಿಂದ ಕೋವಿಡ್ ಕಾರ್ಯಪಡೆ ಸಭೆ

Advt_Headding_Middle

 

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಚಿವ ಎಸ್. ಅಂಗಾರ ಇಂದು ಭೇಟಿ ನೀಡಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ವೀಕ್ಷಿಸಿ ಬಳಿಕ ಕೋವಿಡ್ ಕಾರ್ಯಪಡೆಯ ಸಭೆ ನಡೆಸಿದರು.

ಸಭೆಯಲ್ಲಿ ತಹಶಿಲ್ದಾರ್ ಅನಿತಲಕ್ಷ್ಮಿ, ತಾಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್ , ಕೊಲ್ಲಮೊಗ್ರು ಗ್ರಾ.ಪಂ ಅಧ್ಯಕ್ಷ ಉದಯ ಕೊಪ್ಪಡ್ಕ, ಉಪಾಧ್ಯಕ್ಷೆ ಜಯಶ್ರೀ ಚಾಂತಾಳ, ಹರಿಹರ ಗ್ರಾ.ಪಂ ಅಧ್ಯಕ್ಷ ಜಯಂತ ಬಾಳುಗೋಡು, ಕೊಲ್ಲಮೊಗ್ರು ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪಲ್ಲವಿ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ, ಗ್ರಾ.ಪಂ ಸದಸ್ಯರು, ಆರೋಗ್ಯ ಕಾರ್ಯಕರ್ತರು , ಕೋರೋನಾ ಕಾರ್ಯಪಡೆ ಸದಸ್ಯರು ಉಪಸ್ಥಿತರಿದ್ದರು.
ವೆಂಕಟ್ ದಂಬೆಕೋಡಿ , ವೆಂಕಟ್ ವಳಲಂಬೆ, ಹರೀಶ್ ಕಂಜಿಪಿಲಿ, ಮುಳಿಯ ಕೇಶವ ಭಟ್, ಮಾಧವ ಚಂತಾಳ ಮತ್ತಿತರರು ಸಚಿವರ ಜತೆಗಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.