Breaking News

ಖ್ಯಾತ ಯೋಗ ಪಟು ಆದಿತ್ಯ ಬೆಳ್ಳಾರೆ ಕೊರೋನಾಗೆ ಬಲಿ

Advt_Headding_Middle

 

 

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ, ಹೆಸರಾಂತ ಯೋಗಪಟು ಆದಿತ್ಯ ಬೆಳ್ಳಾರೆಯವರು ಇಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 52 ವರ್ಷ ಪ್ರಾಯವಾಗಿತ್ತು.
ಮೃತರು ಪತ್ನಿ , ಓರ್ವ ಪುತ್ರ ಮತ್ತು ಪುತ್ರಿ ಹಾಗೂ ಕುಟುಂಬಸ್ಥರು ಬಂಧು ಮಿತ್ರರನ್ನು ಅಗಲಿದ್ದಾರೆ.

ಕೆಲದಿನಗಳ ಹಿಂದೆ ಅಸೌಖ್ಯಕ್ಕೊಳಗಾದ ಇವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ
ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ನಿಧನರಾದರು.

ಅತ್ಯುತ್ತಮ ಯೋಗಪಟುವಾಗಿದ್ದ ಅವರು ಅನೇಕ ಕಡೆ ಪ್ರದರ್ಶನ ನೀಡಿದ್ದರು. ನೂರಾರು ಮಂದಿಗೆ ಯೋಗ ಕಲಿಸಿದ್ದರು. ಈ ಸಾಧನೆಗಾಗಿ ಹಲವೆಡೆ ಸನ್ಮಾನಿತರಾಗಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.