ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಚಿವ ಎಸ್. ಅಂಗಾರ ಭೇಟಿ

Advt_Headding_Middle

 

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಚಿವ ಎಸ್ ಅಂಗಾರ ಇಂದು ಭೇಟಿ ನೀಡಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ವೀಕ್ಷಿಸಿ ಹೊಸದಾಗಿ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು.

ಈ ಸಂದರ್ಭ ತಹಶಿಲ್ದಾರ್ ಅನಿತಾಲಕ್ಷ್ಮಿ, ತಾಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್ , ಆಸ್ಪತ್ರೆಯ ಸಿಬ್ಬಂದಿಗಳಾದ ಉಮ್ಮರ್ ಖಾನ್, ಬಸವರಾಜ್ ಚಕ್ರದ, ಹೇಮಲತಾ, ಬಾಗ್ಯ, ಸುಮಾ, ಹೇಮಂತ್, ಕಾವ್ಯ, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.