ವಾಸುದೇವ ಕುಂದಲ್ಪಾಡಿ ನಿಧನ

Advt_Headding_Middle

ಪೆರಾಜೆ ಗ್ರಾಮದ ಕುಂದಲ್ಪಾಡಿ ವಾಸುದೇವ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 7೦ ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ವಿಮಲಾ, ಪುತ್ರರಾದ ಜಯರಾಮ, ದಯಾಕರ, ಯೋಗರಾಜ್, ಗಂಗಾಧರ, ಪುತ್ರಿಯರಾದ ಹೇಮಲತಾ, ಶೋಭಾ, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.