ಸುಳ್ಯ ಪೊಲೀಸ್ ಠಾಣೆಗೆ ನೂತನವಾಗಿ ಕರ್ತವ್ಯಕ್ಕೆ ಹಾಜರಾದ ಮೂರು ಪೊಲೀಸ್ ಸಿಬ್ಬಂದಿಗಳು

Advt_Headding_Middle

 

ಸುಳ್ಯ ಪೊಲೀಸ್ ಠಾಣೆಗೆ ನೂತನವಾಗಿ ಮೂವರು ಪೊಲೀಸ್ ಕಾನ್ಸ್ಟೇಬಲ್ ಗಳು ಮೇ 25ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಸೋಮವಾರಪೇಟೆ ನಿವಾಸಿ ಸುನಿಲ್ ಡಿ.ಎಸ್., ಬಾಗಲಕೋಟೆ ನಿವಾಸಿ ರಮೇಶ ಬಸವರಾಜ ಗೌಡ, ಬಿಜಾಪುರ ಮೂಲದ ಜಾವಿದ್ ಪಟೇಲ್ ಈ ಮೂವರು ಚನ್ನಪಟ್ಟಣದಲ್ಲಿ ಪೊಲೀಸ್ ಇಲಾಖೆ ತರಬೇತಿ ಮುಗಿಸಿಕೊಂಡು ಸುಳ್ಯ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.