ಕಲ್ಮಡ್ಕ ಗ್ರಾ.ಪಂ. ವತಿಯಿಂದ ಕೊರೋನಾ ಪಾಸಿಟಿವ್ ಬಂದ ಮನೆಗಳಿಗೆ ಕಿಟ್ ವಿತರಣೆ

Advt_Headding_Middle

 

 

ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಬೆತ್ತಾಡಿ ಗ್ರಾಮದ ಕೊರೊನಾ ಪಾಸಿಟಿವ್ ಬಂದ ಮನೆಗಳಿಗೆ ಗ್ರಾಮ ಪಂಚಾಯತ್ ವತಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ಮೇ. 27ರಂದು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹಾಜಿರಾ ಗಫೂರ್, ಉಪಾಧ್ಯಕ್ಷ ಮಹೇಶ್ ಕುಮಾರ್ ಕೆ. ಎಸ್,
ತಾ. ಪಂ. ಮಾಜಿ ಸದಸ್ಯರು
ಅಬ್ದುಲ್ ಗಫೂರ್, ಗ್ರಾ.ಪಂ ಸದಸ್ಯರಾದ ಪವಿತ್ರಾ ಕುಧ್ವ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ‌. ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.