ಬೆಳ್ಳಾರೆ ಗ್ರಾಮ ಪಂಚಾಯತ್ ವಾರ್ಡ್ ಮಟ್ಟದ ಕೋವಿಡ್ ಕಾರ್ಯಪಡೆ ಸಭೆ

Advt_Headding_Middle

 

ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ -2 ರ ಕೋವಿಡ್ ಕಾರ್ಯಪಡೆ ಯ ಸಭೆಯು ವಾರ್ಡ್ ಕಾರ್ಯಡೆಯ ಅಧ್ಯಕ್ಷ ಮಣಿಕಂಠ ಇವರ ಅಧ್ಯಕ್ಷತೆಯಲ್ಲಿ ಮೇ.27 ರಂದು ದರ್ಖಾಸ್ತು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಈ ಸಭೆಯಲ್ಲಿ ಪಂಚಾಯತ್ ಅಧ್ಯಕ್ಷರು,ವಾರ್ಡ್ ಸದಸ್ಯರು, ಅಂಗನವಾಡಿ ಶಿಕ್ಷಕರು, ಆಶಾ ಕಾರ್ಯಕರ್ತೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.