ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ

Advt_Headding_Middle

ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಗ್ರಾಮ ಪಂಚಾಯತ್ ವತಿಯಿಂದ ಕಿಟ್ ವಿತರಿಸಲಾಯಿತು. ಬೆಳ್ಳಾರೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಗ್ರಾಮ ಪಂಚಾಯತ್ ಸದಸ್ಯರು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.