Breaking News

ಪಂಜ: ಕೋವಿಡ್ ಕೇರ್ ಸೆಂಟರ್ ಗೆ ತಹಶೀಲ್ದಾರ್ ಭೇಟಿ

Advt_Headding_Middle

 

 

ಪಂಜದ ಮೊರಾರ್ಜಿ ವಸತಿ ಶಾಲೆಯಲ್ಲಿ ಆರಂಭ ಗೊಂಡಿರುವ ಕೋವಿಡ್ ಕೇರ್ ಸೆಂಟರ್ ಗೆ
ತಹಶೀಲ್ದಾರ್ ಅನಿತಲಕ್ಷ್ಮಿ ಭೇಟಿ
ನೀಡಿ ಇಲ್ಲಿಯ ವ್ಯವಸ್ಥೆ ಕುರಿತು ಪರಿಶೀಲಿಸಿದರು.
ಈ ಸಂದರ್ಭ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ,ಕೋವಿಡ್ ನೋಡಲ್ ಅಧಿಕಾರಿ,ವಲಯ ಅರಣ್ಯಧಿಕಾರಿ ಮಂಜುನಾಥ್,
,ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ , ಕಂದಾಯ ನಿರೀಕ್ಷಕ ಯಂ ಯಲ್ ಶಂಕರ್ , ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುನಾಥ್,ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಚಲಪತಿ ಕೆ ವಿ,ಪಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ,ಪೂರ್ವಾಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ ,ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಚಿನ್ನಪ್ಪ ಗೌಡ ಚೊಟ್ಟೆಮಜಲು, ಸೇವಾ ಭಾರತಿ ಸದಸ್ಯರಾದ ಲೋಕೇಶ್ ಬರೆಮೇಲು, ಉದಯಶಂಕರ್ ಅಡ್ಕ, ನಿತ್ಯಾನಂದ ಮೇಲ್ಮನೆ , ಜಯರಾಮ ಕೋಟಿಯಡ್ಕ, ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಕೃಷ್ಣನಗರ, ಶ್ರೀಮತಿ ವೀಣಾ ಪಂಜ,ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಕಮಲ,
ಗ್ರಾಮ ಸಹಾಯಕ ದೀಕ್ಷಿತ್ ಕೆ ಎನ್, ವಾರ್ಡನ್ ವಸಂತ, ಪೋಲೀಸ್ ರು, ಆಶಾ ಕಾರ್ಯಕರ್ತೆಯರು
ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.