ಪೆರುವಾಜೆ ಗ್ರಾಮ ಪಂಚಾಯತ್ :  ಕೋವಿಡ್ ಕಾರ್ಯಪಡೆ ಸಭೆ

Advt_Headding_Middle

 

ವಿಶ್ವ ಋತು ಚಕ್ರ ನೈರ್ಮಲ್ಯ ದಿನಾಚರಣೆ

ಪೆರುವಾಜೆ ಗ್ರಾಮ ಪಂಚಾಯತ್ ನಲ್ಲಿ ಕೋವಿಡ್ 19 ಗ್ರಾಮ ಮಟ್ಟದ ಕಾರ್ಯಪಡೆ ಸಭೆ ಮತ್ತು ವಿಶ್ವ ಋತು ಚಕ್ರ ನೈರ್ಮಲ್ಯ ದಿನಾಚರಣೆ ಕಾರ್ಯಕ್ರಮವು ಮೇ.28 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಗ್ರಾಮ ಪಂಚಾಯತ್ ಸದಸ್ಯರು , ಪಿ.ಡಿ.ಒ ಜಯಪ್ರಕಾಶ್ ಅಲೆಕ್ಕಾಡಿ,ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಕೆಪಿಸಿಸಿ ದೈಹಿಕ ಶಿಕ್ಷಕರು, ಕೆಪಿಸಿಸಿ ವಿಜ್ಞಾನ ಶಿಕ್ಷಕರು ಮತ್ತು ಸಿ ಆರ್ ಪಿ ಮತ್ತು ಪೆರುವಾಜೆ ಅಂಚೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.