Breaking News

ಪೆರುವಾಜೆ ಪಂಚಾಯತ್ ವತಿಯಿಂದ ಕಿಟ್ ವಿತರಣೆ

Advt_Headding_Middle

 

 

ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡ್ 3 ರಲ್ಲಿ ಕೊರೊನ ಸೋಂಕಿತ ಮನೆಗೆ ಪಂಚಾಯತ್ ವತಿಯಿಂದ ನೀಡುವ ಆಹಾರ ಸಾಮಗ್ರಿಗಳ ಕಿಟ್ ವಿತರಣೆಯನ್ನು ಪಂಚಾಯತ್ ಸದಸ್ಯ ರಾದ ಸಚಿನ್ ರಾಜ್ ಶೆಟ್ಟಿ ಹಾಗೂ ಶ್ರೀಮತಿ ಶಹಿನಾಜ್ ಅಬ್ದುಲ್ ರಹೀಂ ವಿತರಿಸಿದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಚಂದ್ರಾವತಿ, ಪಂಚಾಯತ್ ಸಿಬ್ಬಂದಿ ದಯಾನಂದ, ಶಬೀರ್ ಸಾಹೇಬ್ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.