ಸುಳ್ಯ ಪುರಭವನದ ಕೋವಿಡ್ ಲಸಿಕಾ ಕೇಂದ್ರಕ್ಕೆ ಸಚಿವ ಅಂಗಾರ ಭೇಟಿ

Advt_Headding_Middle

ಆರೋಗ್ಯ ಇಲಾಖೆಯ ವತಿಯಿಂದ ಸುಳ್ಯ ಟೌನ್ ಹಾಲ್‌ನಲ್ಲಿ ಮೇ. 29 ರಂದು ವಿಕಲ ಚೇತನರಿಗೆ ಕೋವಿಡ್ ವ್ಯಾಕ್ಸಿನ್ ಲಸಿಕೆ ನೀಡುವ ಸಂದರ್ಭ ಸಚಿವ ಅಂಗಾರ ಅವರು ಭೇಟಿ ನೀಡಿ ಪರಿಶೀಲಿಸಿದರು. ಹಲವಾರು ವಿಕಲಚೇತನರು ಇದರ ಸದುಪಯೋಗ ಪಡೆದುಕೊಂಡರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.