ಸುಳ್ಯ ಮಂಡಲ ಬಿ.ಜೆ.ಪಿ. ಯುವ ಮೋರ್ಚಾ ವತಿಯಿಂದ ಆಹಾರ ಕಿಟ್ ವಿತರಣೆ

Advt_Headding_Middle

 

ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಸಂಧರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಹಾಗೂ ಗೂಡ್ಸ್ ಚಾಲಕರಿಗೆ ಆಹಾರ ಕಿಟ್ ಅನ್ನು ಸುಳ್ಯ ಬಿ.ಜೆ.ಪಿ ಮಂಡಲ ಯುವ ಮೋರ್ಚಾ ವತಿಯಿಂದ ಮೇ.3೦ ರಂದು ನೀಡಲಾಯಿತು. ಈ ಸಂಧರ್ಭದಲ್ಲಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ,ನ.ಪಂ ಅಧ್ಯಕ್ಷರಾದ ವಿ‌ನಯ್ ಕುಮಾರ್ ಕಂದಡ್ಕ ಸೇರಿದಂತೆ ಮಂಡಲ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.