ಕೋವಿಡ್ ಲಸಿಕಾ ಕೇಂದ್ರದಲ್ಲಿ ಇಲಾಖಾ ಸಿಬ್ಬಂದಿಗಳಿಂದಲೇ ಕರ್ತವ್ಯ : ತಹಶೀಲ್ದಾರ್

Advt_Headding_Middle

 


ಸುಳ್ಯದ ಲಸಿಕಾ ಕೇಂದ್ರದಲ್ಲಿ ಇಲಾಖೆಯಿಂದ ನೇಮಕ ಮಾಡಲಾದ ಅಧಿಕಾರಿಗಳೇ ಕರ್ತವ್ಯ ನಿರ್ವಹಿಸುತ್ತಾರೆ.
ಈ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದು ತಹಶೀಲ್ದಾರ್ ಅನಿತಾಲಕ್ಷ್ಮೀ ಸುದ್ದಿಗೆ ತಿಳಿಸಿದ್ದಾರೆ.

“ಕೋವಿಡ್ ಲಸಿಕಾ ಕೇಂದ್ರದಲ್ಲಿ ಹಸ್ತಕ್ಷೇಪ ಆಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಸುಳ್ಯ ಲಸಿಕ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಕಾರ್ಯ ವೈಖರಿಯನ್ನು ಪರಿಶೀಲಿಸಲಾಗಿದೆ. ಕೇಂದ್ರದ ದಲ್ಲಿ ಅರೋಗ್ಯ ಇಲಾಖೆ ಸಿಬಂದ್ದಿಗಳನ್ನು ವಿಚಾರಿಸಲಾಗಿದೆ.
ಈ ಹಿಂದೆ ಜನಸಂಖ್ಯೆ ನಿಯಂತ್ರಣಕ್ಕೆ ಹಲವು ಎನ್ ಜಿ ಒ ಸಂಸ್ಥೆಗಳು ಸ್ವಯಂಸೇವಕರಾಗಿ ಕಾರ್ಯ ನಿರ್ವಹಿಸಿದರೆ ಹೊರತು ಯಾವುದೇ ಇತರ ಹಸ್ತಕ್ಷೇಪಗಳಿಗೆ ಅವಕಾಶ ನೀಡಿರಲಿಲ್ಲ.
ಮುಂದೆ ಯಾರಿಗಾದರೂ ಲಸಿಕೆ ಸಂದರ್ಭದಲ್ಲಿ ಯಾವುದೇ ತೊಂದರೆಗಳಾದರೆ ತಹಶಿಲ್ದಾರರನ್ನು ಸಂಪರ್ಕಿಸಿ ಎಂದು ಅವರು ತಿಳಿಸಿದ್ದಾರೆ.
ಲಸಿಕ ಕೇಂದ್ರದಲ್ಲಿ ಅರೋಗ್ಯ ಇಲಾಖೆಯ ಸಿಬ್ಬಂದಿ ರಕ್ಷಣ್ (9901627217) ಹಾಗೂ ಮಾಹಿತಿ ಸೇವೆಗಾಗಿ 9731378147 ಈ ನಂಬರ್ ನ್ನು ಸಂಪರ್ಕಿಸಲು ತಿಳಿಸಿದ್ದಾರೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.