ಜೂ.01 ರಿಂದ ಜೂ.07 ರ ತನಕ ಪೆರಾಜೆ ಗ್ರಾಮದಲ್ಲಿ ಸಂಪೂರ್ಣ ಲಾಕ್ ಡೌನ್

Advt_Headding_Middle

 

ಪೆರಾಜೆ ಗ್ರಾಮದಲ್ಲಿ ಕೊರೋನಾ ಪಾಸಿಟಿವ್ ಮತ್ತು ಡೆಂಗ್ಯೂ ಜ್ವರ ಹೆಚ್ಚುತ್ತಿರುವ ಕಾರಣ ಮಡಿಕೇರಿ ತಾಲೂಕು ಪೊಲೀಸ್ ಇಲಾಖೆ , ಆರೋಗ್ಯ ಇಲಾಖೆ ಮತ್ತು ಪೆರಾಜೆ ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ. ಹಾಗೂ ಕಾರ್ಮಿಕರನ್ನು ಹೊರ ಊರುಗಳಿಂದ ಗ್ರಾಮಕ್ಕೆ ಕೆಲಸಕ್ಕೆ ಬರುವುದನ್ನು ತಾತ್ಕಾಲಿಕ ವಾಗಿ ನಿಲ್ಲಿಸಬೇಕು.

ಸಾರ್ವಜನಿಕರು ಯಾವುದೇ ಕಾರಣಕ್ಕೂ ಅನಾವಶ್ಯಕವಾಗಿ ಹೊರಗೆ ಬರದಂತೆ ಹಾಗೂ ಅನಾವಶ್ಯಕ ಓಡಾಟ ನಡೆಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ವ್ಯಾಪಾರ ನಡೆಸುವವರು ಕಡ್ಡಾಯವಾಗಿ ನೆಗಟಿವ್ ರಿಪೋರ್ಟ್ ಪಡೆದುಕೊಳ್ಳಬೇಕು ಎಂದು ಪಂಚಾಯತ್ ವತಿಯಿಂದ ತಿಳಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.