ಪೈಲಾರು: ಪೈಲೂರು ರಸ್ತೆ ಶ್ರಮದಾನದಿಂದ ದುರಸ್ತಿ

Advt_Headding_Middle

 

ಕುಕ್ಕುಜಡ್ಕ ಪೈಲಾರು ಮಧ್ಯೆ ಮಾಯಿಪಡ್ಕ ಎಂಬಲ್ಲಿ ನೂತನ ಸೇತುವೆ ಕಾಮಗಾರಿ ನಡೆಯುತ್ತಿದ್ದು ವಾಹನ ಸಂಚಾರ ನಿಷೇಧಿಸಲಾಗಿದೆ. ಪೈಲೂರು ಕಡೆಗೆ ಸಂಚರಿಸುವ ಪ್ರಯಾಣಿಕರು ಪರ್ಯಾಯ ರಸ್ತೆಯಾಗಿ ಹೊನ್ನೆಕಡ್ಪು ಚಾಮಡ್ಕ ಪೈಲೂರು ರಸ್ತೆಯ ಮೂಲಕ ಸಂಚರಿಸುತ್ತಿದ್ದಾರೆ.

ಈ ರಸ್ತೆಯು ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ತ್ರಾಸದಾಯಕವಾಗಿತ್ತು. ಇದನ್ನು ಮನಗಂಡ ಸ್ಥಳೀಯ ಪೈಲಾರಿನ ನಾಗರಿಕರು ಶ್ರಮದಾನದ ಮೂಲಕ ದುರಸ್ತಿಪಡಿಸುವ ಕಾರ್ಯ ಕೈಗೊಂಡಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.