ಎಲಿಮಲೆ : ಸೆಲ್ಕೋ ಫೌಂಡೇಶನ್ ವತಿಯಿಂದ ಕಿಟ್ ವಿತರಣೆ

Advt_Headding_Middle

 

ಎಲಿಮಲೆಯ ಉದಯ ಟೈಲರ್ ನಲ್ಲಿ ಸೆಲ್ಕೋ ಫೌಂಡೇಶನ್ ವತಿಯಿಂದ ಕಿಟ್ ವಿತರಣೆ ಕಾರ್ಯಕ್ರಮವು ಇಂದು ನಡೆಯಿತು. ಉದಯ ಟೈಲರ್ಸ್ ನ ಸಿಬ್ಬಂದಿಗಳಿಗೆ ಒಂದು ತಿಂಗಳಿಗೆ ಬೇಕಾಗುವ ಅಗತ್ಯ ವಸ್ತುಗಳನ್ನೊಳಗೊಂಡ ಕಿಟ್ ನ್ನು ಉದ್ಯಮಿ ಹೇಮನಾಥ ಕೋಡ್ತುಗುಳಿಯವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮ್ಹಾಲಕ ಉದಯರವಿ, ಧನಂಜಯ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.