ನೆಲ್ಲೂರು ಕೆಮ್ರಾಜೆ : ವೈದ್ಯರಿಂದ ಮನೆ ಮನೆಗೆ ಭೇಟಿ

Advt_Headding_Middle

 

ಕೋವಿಡ್ ಸೋಂಕು ಮತ್ತು ಸಾಂಕ್ರಾಮಿಕ ರೋಗ ನಿಯಂತ್ರಣ , ಜಾಗೃತಿ ಮೂಡಿಸುವ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನಲ್ಲಿ ಜೂನ್ 4 ರಂದು ವೈದ್ಯರು ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು ಹಾಗೂ ಕೋವಿಡ್ ತಪಾಸಣೆ ನಡೆಸಿದರು.

ಸರ್ಕಾರಿ ಆರೋಗ್ಯ ಕೇಂದ್ರ ಗಳ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆ, ವೈದ್ಯಕೀಯ ವಿದ್ಯಾರ್ಥಿಗಳ ತಂಡ ಪ್ರತಿ ಹಳ್ಳಿಗೆ ತೆರಳಿ ರೋಗದ ಪರೀಕ್ಷೆ ನಡೆಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೀಲಾವತಿ, ಉಪಾಧ್ಯಕ್ಷ ಧನಂಜಯ ಕುಮಾರ್, ಆಶಾ ಕಾರ್ಯಕರ್ತೆ ಇಂದಿರಾ, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.