ಕೊಡಗು ಸಂಪಾಜೆಗೆ ಮಡಿಕೇರಿ ಜಿಲ್ಲಾಧಿಕಾರಿ ಭೇಟಿ

Advt_Headding_Middle

 

 

ಕೊಡಗು ಸಂಪಾಜೆಗೆ ಮಡಿಕೇರಿ ಜಿಲ್ಲಾಧಿಕಾರಿ ಚಾರುಲತಾರವರು ಭೇಟಿ ನೀಡಿ  ನಿರ್ಮಾಣಗೊಳ್ಳುತ್ತಿರುವ ಕಿಂಡಿ ಆಣೆಕಟ್ಟನ್ನು ಪರಿಶೀಲಿಸಿದರು. ಕೋವಿಡ್ ಬಗ್ಗೆ, ಕೊಯಾನಾಡು ಸ್ಕೂಲ್ ನ ಹಿಂಬದಿ ಜರಿದಿದ್ದ ಸ್ಥಳವನ್ನು ಪರಿಶೀಲನೆ, ಕೊಯನಾಡು ಸೇತುವೆ ದುರಸ್ಥಿ ಬಗ್ಗೆ ಪ್ರಸ್ತಾಪ ಮಾಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಪಿ ಡಿ ಓ, ಪಂಚಾಯತ್ ಸದಸ್ಯರು, ಕಂದಾಯ ಇಲಾಖೆಯವರು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.