ನಾಳೆ ಸರ್ಕಾರಿ ಪದವಿಪೂರ್ವ ಅತಿಥಿ ಉಪನ್ಯಾಸಕರ ರಾಜ್ಯಮಟ್ಟದ ಆನ್ಲೈನ್ ಚಳುವಳಿ

Advt_Headding_Middle

 

ನಾಳೆ ಸರ್ಕಾರಿ ಪದವಿಪೂರ್ವ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಕುರಿತು ರಾಜ್ಯಮಟ್ಟದ ಆನ್ಲೈನ್ ಚಳುವಳಿ ನಡೆಯಲಿದೆ ಎಂದು ತಿಳಿದು ಬಂದಿದೆ.

2021 ನೇ ಶೈಕ್ಷಣಿಕ ಸಾಲಿನ ಎಲ್ಲಾ ಮಾಸಿಕ ವೇತನವನ್ನು ಬಿಡುಗಡೆ ಮಾಡಬೇಕು, ಕೋವಿಡ್ ವಿಶೇಷ ಪ್ಯಾಕೇಜ್ ನೀಡಬೇಕು, ಸೇವಾ ಭದ್ರತೆಯನ್ನು ಖಾತ್ರಿಪಡಿಸಬೇಕು.
ಹಿಂದೆ ಕಾರ್ಯನಿರ್ವಹಿಸುತ್ತಾ ಇದ್ದ ಅತಿಥಿ ಉಪನ್ಯಾಸಕರನ್ನು ಮುಂದಿನ ದಿನಗಳಲ್ಲಿ ಸೇವೆಗೆ ನೇಮಕಾತಿ ಮಾಡಿಕೊಳ್ಳಬೇಕು.
2021 ನೇ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರ ಫೆಬ್ರವರಿ ತಿಂಗಳ ಗೌರವ ಧನ ಮಾತ್ರ ಬಿಡುಗಡೆ ಮಾಡಿದೆ ನಂತರ ಮಾರ್ಚ್ ತಿಂಗಳು ಸೇರಿದಂತೆ ಇತರ ತಿಂಗಳ ಗೌರವ ಧನ ಬಿಡುಗಡೆ ಮಾಡಿಲ್ಲ, ಈ ಕೊರೋನ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಇವರು ಕಡೆ ಮುಖಮಾಡದೆ ಇರುವುದು ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಚಳುವಳಿ ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.