ಬೆಳ್ಳಾರೆ ಗ್ರಾಮ ಪಂಚಾಯತ್ : ವಿಶ್ವ ಪರಿಸರ ದಿನ ಆಚರಣೆ

Advt_Headding_Middle

 

ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನವಾದ ಜೂ.5 ರಂದು ಬೆಳ್ಳಾರೆ ಘನತ್ಯಾಜ್ಯ ಘಟಕ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಗ್ರಾಮ ಪಂಚಾಯತ್ ಸದಸ್ಯ ದಿನೇಶ್ಚಂದ್ರ ಬಿ.ಹೆಗ್ಡೆ, ಶ್ರೀಮತಿ ಜಯಶ್ರೀ ಜಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಭವ್ಯ ಎಂ.ಬಿ, ಘನತ್ಯಾಜ್ಯ ಘಟಕದ ಸಿಬ್ಬಂದಿಗಳು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.