ಕೊಲ್ಲಮೊಗ್ರು : ಪರಿಸರ ದಿನಾಚರಣೆ

Advt_Headding_Middle

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗ್ರಾಮ ಪಂಚಾಯತ್ ಆವರಣದಲ್ಲಿ ಇಂದು ಗಿಡ ನೆಡಲಾಯಿತು .

ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷ ಉದಯ ಕೊಪ್ಪಡ್ಕ , ಉಪಾಧ್ಯಕ್ಷರಾದ ಜಯಶ್ರೀ ಚಾಂತಾಳ , ಗ್ರಾಮ ಪಂಚಾಯತ್ ಸದಸ್ಯರಾದ ಪುಷ್ಪರಾಜ್ ಪಡ್ಪು , ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಎ , ಗ್ರಾ. ಪಂ. ಕಾರ್ಯದರ್ಶಿ ಮೋಹನ್ ಗುತ್ತಿಗಾರು, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಸಂತೋಷ್ ನಾಯ್ಕ ಗಡಿಕಲ್ಲು, ಲೀಲಾವತಿ ಶಿರೂರು, ವಸಂತ ಕೊರಂಬಟ, ನವ್ಯ ನಡುಗಲ್ಲು, ಮಮತಾ ಮರಕತ ಹಾಗೂ ಗ್ರಾಮಸ್ಥರು ಹಾಜರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.