ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Advt_Headding_Middle

 

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್  ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವತಿಯಿಂದ ಜೂನ್ 5ರಂದು ಉಸಿರಿಗಾಗಿ ಹಸಿರು ಎಂದ ಧ್ಯೇಯದಡಿ ವಿಶ್ವ ಪರಿಸರ ದಿನಾಚರಿಸಲಾಯಿತು.

ಸಸಿ ನೆಡುವ ಮೂಲಕ ಎಸ್.ವೈ.ಎಸ್ ದ.ಕ ಜಿಲ್ಲಾ ಸದಸ್ಯ ಸಿದ್ದೀಖ್ ಕಟ್ಟೆಕಾರ್ ಚಾಲನೆ ನೀಡಿದರು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಕಾರ್ಯದರ್ಶಿಗಳಾದ ಸ್ವಬಾಹ್ ಹಿಮಮಿ ಸಖಾಫಿ, ನೌಶಾದ್ ಕೆರೆಮೂಲೆ ಡಿವಿಷನ್ ಸಮಿತಿ ಸದಸ್ಯ ಕಬೀರ್ ಜಟ್ಟಿಪಳ್ಳ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಅಧ್ಯಕ್ಷ ಸಿದ್ದೀಖ್ ಬಿ.ಎ ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಕಾರ್ಯದರ್ಶಿಗಳಾದ ಆಬಿದ್ ಕಲ್ಲುಮುಟ್ಲು, ಬಶೀರ್ ಕಲ್ಲುಮುಟ್ಲು ಎಸ್ಸೆಸ್ಸೆಫ್ ಗಾಂಧಿನಗರ ಶಾಖಾ ಕ್ಯಾಂಪಸ್ ಕಾರ್ಯದರ್ಶಿ ಶಿಬಿಲಿ ವೆಲ್ಕಂ, ಅಶ್ರಫ್ ಗುರುಂಪು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.