ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ವಿಶ್ವ ಪರಿಸರ ದಿನಾಚರಣೆ

Advt_Headding_Middle

 

 

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ವಿಶ್ವ ಪರಿಸರ ದಿನವಾದ ಜೂ.05 ರಂದು ಗಿಡ ನೆಡುವುದರ ಮೂಲಕ ಚಾಲನೆ ನೀಡಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಕೆ. ಪಂಚಾಯತ್ ಬಳಿ ಸೀಬೆ ಗಿಡ ನೆಟ್ಟು ಪರಿಸರ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.