ವೆಭಿನ್ನಾರ್ ಮೂಲಕ ಪರಿಸರ ತರಬೇತಿ ನೀಡಿದ ಪಡ್ಡಂಬೈಲ್ ಕೃಷ್ಣಪ್ಪ ಗೌಡರು

Advt_Headding_Middle

 

 

ವಿಶ್ವ ಪರಿಸರ ದಿನವಾದ ( ಜೂನ್ 5 ) ರಂದು ಮಂಗಳೂರಿನ ಪಾದುವ ಕಾಲೇಜ್ ಆಫ್ ಕಾಮರ್ಸ್ & ಮ್ಯಾನೇಜ್ ಮೆಂಟ್ ನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಿಗೆ ಮಂಗಳೂರಿನ
ಪರಿಸರ ಪ್ರಶಸ್ತಿ ಪುರಸ್ಕೃತ
ಪ್ರಸಿದ್ಧ ತಾರಸಿ ಕೃಷಿಕ, ಪಡ್ಡಂಬೈಲು ಕೃಷ್ಣಪ್ಪ ಗೌಡರು ಸಂಪನ್ಮೂಲ ವ್ಯಕ್ತಿಯಾಗಿ ಪ್ರಾಯೋಗಿಕ ತರಬೇತಿಯನ್ನು ವೆಭಿನ್ನಾರ್ ಮೂಲಕ ನೀಡಿದರು.

ಸುಮಾರು ನೂರು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.