ಮುಳ್ಯ – ಅಟ್ಲೂರು ಜನಮಿತ್ರ ಯುವ ಸೇವಾ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Advt_Headding_Middle

 

ಮುಳ್ಯ ಅಟ್ಲೂರಿನ ಜನಮಿತ್ರ ಯುವ ಸೇವಾ ಸಂಘದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯಂದು ಮುಳ್ಯ – ಅಟ್ಲೂರು ಶಾಲಾ ವಠಾರದಲ್ಲಿ ಫಲಭರಿತ ಸಸಿ ನೆಡುವ ಮೂಲಕ ಆಚರಿಸಲಾಯಿತು. ಅಚ್ಚುತ ಮಾಸ್ತರ್ ಅಟ್ಲೂರು ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ಜಾಗೃತಿ ಹಾಗೂ ಅರಿವು ತಿಳಿಸಿದರು.
ಈ ಸಂದರ್ಭದಲ್ಲಿ ಜನಮಿತ್ರ ಯುವ ಸೇವಾ ಸಂಘದ ಪದಾಧಿಕಾರಿಗಳು ಸದಸ್ಯರು ಗೌರವ ಸಲಹೆಗಾರರು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.