Breaking News

ಐವರ್ನಾಡು ಗ್ರಾಮ ಪಂಚಾಯತ್ : ವಿಶ್ವ ಪರಿಸರ ದಿನಾಚರಣೆ

Advt_Headding_Middle

 

ಗಿಡ ನೆಡುವುದರ ಮೂಲಕ ಹುಟ್ಟು ಹಬ್ಬ ಆಚರಣೆ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಜೂ.05 ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶ್ವ ಪರಿಸರ ದಿನ ಆಚರಣೆಯನ್ನು ಆಚರಿಸಲಾಯಿತು.
ಐವರ್ನಾಡು ಘನತ್ಯಾಜ್ಯ ಘಟಕದ ಆವರಣದಲ್ಲಿ ಗಿಡ ನೆಡುವುದರ ಮೂಲಕ ಆಚರಿಸಲಾಯಿತು.

ಮನ್ವಿತ್ ನ ಹುಟ್ಟು ಹಬ್ಬ ಆಚರಣೆ

ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಾಂತರಾಮ ಕಣಿಲೆಗುಂಡಿಯವರ ಪುತ್ರ ಮನ್ವಿತ್ ನ ಹುಟ್ಟು
ದಿನವಾದ ಜೂ.05 ರಂದು ಗಿಡ ನೆಡುವುದರ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ , ಶಾಂತರಾಮ ಕಣಿಲೆಗುಂಡಿ,ಗ್ರಾಮ ಪಂಚಾಯತ್ ಸದಸ್ಯರು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.