Breaking News

ಅಜ್ಜಾವರ ಗ್ರಾಮ ಪಂಚಾಯತ್ ಮನವಿ

Advt_Headding_Middle

ಸೆಲ್ಕೋ ಫೌಂಡೇಶನ್‌ನಿಂದ ಆಹಾರ ಕಿಟ್ ವಿತರಣೆ

ಅಜ್ಜಾವರ ಗ್ರಾಮ ಪಂಚಾಯತ್‌ನಲ್ಲಿ ಸೆಲ್ಕೋ ಫೌಂಡೇಶನ್ ಸಂಸ್ಥೆಯ ವತಿಯಿಂದ ಗ್ರಾ.ಪಂ ಅಧ್ಯಕ್ಷರ ಕೋರಿಕೆಯ ಮೇರೆಗೆ ಕೋವಿಡ್ ಸೋಂಕಿತ, ಹಾಗೂ ಡೆಂಗ್ಯೂ ಬಾಧಿತ ಸುಮಾರು ೫೦ ಬಡ ಕುಟುಂಬಗಳಿಗೆ ಆಹಾರ ಕಿಟ್ ಅನ್ನು ಗ್ರಾಮ ಪಂಚಾಯತ್‌ಗೆ ಹಸ್ತಾಂತರಿಸಿದರು. ಇಂದು ಕಿಟ್‌ಗಳನ್ನು ಬಡ ಕುಟುಂಬಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷೆ ಶ್ರೀಮತಿ ಸತ್ಯವತಿ ಬಸವನಪಾದೆ, ಉಪಾಧ್ಯಕ್ಷೆ ಶ್ರೀಮತಿ ಲೀಲಾಮನಮೋಹನ, ಕ್ಷೇತ್ರ ವ್ಯವಸ್ಥಾಪಕ ಪ್ರಸಾದ್ ಸೆಲ್ಕೋ ಫೌಂಡೇಶನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಮಾಲ ಎ ಕೆ, ಪಂಚಾಯತ್ ಸದಸ್ಯರು ಹಾಗೂ ಸೆಲ್ಕೋ ಸುಳ್ಯ ಶಾಖೆಯ ಮ್ಯಾನೇಜರ್ ಆಶಿಕ್, ಸಿಬ್ಬಂದಿ ವರ್ಗ ಜಗನ್ನಾಥ್ & ರಂಜಿತ್ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು, ಸೆಲ್ಕೋ ಫೌಂಡೇಶನ್ ಇವರಿಗೆ ಪಂಚಾಯತ್ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.