Breaking News

ಕೋಲ್ಚಾರು: ಧರ್ಮಸ್ಥಳ ಸ್ವ ಸಹಾಯ ಸಂಘದ ಸದಸ್ಯರಿಗೆ ಆರೋಗ್ಯ ಕಾರ್ಡ್ ವಿತರಣೆ

Advt_Headding_Middle

 

 

ಮಂಗಳೂರಿನ ವಿಭಾಗದ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪೆನಿಯ ವತಿಯಿಂದ ಸಂಪಾಜೆ ವಲಯದ ಕೋಲ್ಚಾರಿನ ಧರ್ಮಸ್ಥಳಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಗುಂಪುಗಳ ಕುಟುಂಬದ ಸದಸ್ಯರಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಕಾರ್ಡನ್ನು ಆಲೆಟ್ಟಿ ಪಂ.ಉಪಾಧ್ಯಕ್ಷ ದಿನೇಶ್ ಕಣಕ್ಕೂರು ವಿತರಿಸಿದರು. ಈ ಸಂದರ್ಭ ಪಂ.ಮಾಜಿ ಸದಸ್ಯೆ ಶ್ರೀವಾಣಿ ಕೋಲ್ಚಾರು, ಒಕ್ಕೂಟದ ಉಪಾಧ್ಯಕ್ಷ ವಿಶ್ವನಾಥ ,ಸೇವಾ ಪ್ರತಿನಿಧಿ ರೋಹಿಣಿ ಕುಡೆಕಲ್ಲು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.