ಸುಬ್ರಹ್ಮಣ್ಯ: ಧನಸಹಾಯ ಹಾಗೂ ಆಹಾರ ಕಿಟ್ ವಿತರಣೆ

Advt_Headding_Middle

 

 

ಸಾರ್ವಜನಿಕ ಶ್ರೀ ಅಯ್ಯಪ್ಪ ದೀಪೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ ಗುರುಸ್ವಾಮಿ ಮತ್ತು ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಪೂರ್ವ ಅಧ್ಯಕ್ಷರಾದ ಉಮೇಶ್. ಕೆ.ಎನ್ .ರವರು ಜೂ.9ರಂದು ತಮ್ಮ ಮನೆಯ ಸಮೀಪದ 5 ಕುಟುಂಬಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಆಹಾರದ ಕಿಟ್ಟನ್ನು ನೀಡಿರುತ್ತಾರೆ.
ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಕುಟುಂಬವೊಂದಕ್ಕೆ ರೂ.3,000/- ಹಾಗೂ
ಗೃಹ ನಿರ್ಮಾಣದ ಪ್ರಯುಕ್ತ ಇನ್ನೊಂದು ಕುಟುಂಬದ ಸದಸ್ಯರಿಗೆ ರೂ.10,000 ನೀಡಿರುತ್ತಾರೆ.

ಶ್ರೀ ಸಾರ್ವಜನಿಕ ಅಯ್ಯಪ್ಪ ದೀಪೋತ್ಸವ ಸಮಿತಿ ಸುಬ್ರಹ್ಮಣ್ಯ ಹಾಗೂ ರೋಟರಿ ಕ್ಲಬ್ ಸುಬ್ರಹ್ಮಣ್ಯ ಈ ಸಂಸ್ಥೆಯ ವತಿಯಿಂದ ಈ ಧನಸಹಾಯವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನ ಪೂರ್ವ ಅಧ್ಯಕ್ಷರಾದ ಲೋಕೇಶ್. ಬಿ. ಎನ್, ಭರತ್ ನೆಕ್ರಾಜೆ, ವಿಜಯ್ ಕುಮಾರ್ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.