ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನಲ್ಲಿ ಜೀವವೈವಿಧ್ಯ ವಿಷಯದ ಕುರಿತು ವೆಬಿನಾರ್

Advt_Headding_Middle

 

 

ಸುಬ್ರಹ್ಮಣ್ಯ ಕೆಎಸ್ಎಸ್ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕ ದ ವತಿಯಿಂದ ಜೂ. 12 ರಂದು ಜೀವವೈವಿಧ್ಯಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ webinar ಏರ್ಪಡಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ವೈಲ್ಡ್ ಲೈಫ್ ವಾರ್ಡನ್ ಆಗಿರುವ ಭುವನೇಶ್ ಕೈಕಂಬರವರು ಭಾಗವಹಿಸಿದರು.
ಈ ಸಂದರ್ಭದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್ , ಐಕ್ಯೂಎಸಿ ಸಂಯೋಜಕ ಡಾ. ಪ್ರಸಾದ್ , ಆಯೋಜಕರಾದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಶ್ರೀಲತಾ ಕಮೀಲ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.