ನಾಳೆ ಪುರಭವನದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೊವಿಶೀಲ್ಡ್ ಲಸಿಕೆ

Advt_Headding_Middle

 

 

ನಾಳೆ ಜೂ. 14 ರಂದು ಕೆ.ವಿ.ಜಿ. ಪುರಭವನದಲ್ಲಿ‌ 45 ವರ್ಷ ಮೇಲ್ಪಟ್ಟವರಿಗೆ 250 ಡೋಸ್ ಕೊವಿಶೀಲ್ಡ್ ಲಸಿಕೆ ಲಭ್ಯವಿದೆ.

18 ರಿಂದ 44 ವಯಸ್ಸಿನ ಮುಂಚೂಣಿ ಕಾರ್ಯಕರ್ತರಿಗೆ 50 ಡೋಸ್ ಕೊವಿಶೀಲ್ಡ್ ಲಸಿಕೆ ಲಭ್ಯವಿದೆ ಎಂದು ಸುಳ್ಯ ಸಾರ್ವಜನಿಕ ಆಸ್ಪತ್ರೆ ಮಾಹಿತಿ ನೀಡಿದೆ.

45 ವರ್ಷ ಮೇಲ್ಪಟ್ಟವರ ಲಸಿಕೆಯು ಪ್ರತಿನಿತ್ಯದ ಕೋಟಾದಲ್ಲಿ ಉಳಿಕೆಯಾಗುತ್ತಿದೆ. ದಿನದ ಕೋಟಾವನ್ನು ಅದೇ ದಿನ ಮುಗಿಸಿದಲ್ಲಿ ಸಿಗುವ ಲಸಿಕೆಯ ಪ್ರಮಾಣ ಹೆಚ್ಚಾಗಲಿದೆ. ಡೋಸ್ ಉಳಿದಲ್ಲಿ ನಮಗೆ ಸಿಗುವ ಲಸಿಕೆ ಪ್ರಮಾಣ ಕಡಿಮೆಯಾಗಲಿದೆ. ಹಾಗಾಗಿ 45 ವರ್ಷ ಮೇಲ್ಪಟ್ಟವರನ್ನು ಲಸಿಕಾ ಕೇಂದ್ರಕ್ಕೆ ಕರೆತರುವುದು ನಮ್ಮೆಲರ ಜವಾಬ್ದಾರಿಯಾಗಿದೆ ಎಂದು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.