ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ತೈಲ ಬೆಲೆ ಏರಿಕೆ ವಿರುದ್ಧ ನಾಳೆ ಪೆಟ್ರೋಲ್ ಬಂಕ್ ಗಳಲ್ಲಿ ಪ್ರತಿಭಟನೆ

Advt_Headding_Middle

ಸರ್ಕಾರ ಪೆಟ್ರೋಲ್, ಡೀಸೆಲ್, ಬೆಲೆ ಏರಿಕೆ ಮಾಡಿರುವುದರ ವಿರುದ್ಧ ಕೆಪಿಸಿಸಿ ನಿರ್ದೇಶನದಂತೆ ನಾಳೆ ( ಜೂ.15) ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಸುಳ್ಯದ ಎಲ್ಲಾ ಪೆಟ್ರೋಲ್ ಬಂಕ್ ನಲ್ಲಿಯೂ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳಳಲಿದ್ದಾರೆ. ಬೆಳಗ್ಗೆ ಗಂಟೆ 9:00 ರಿಂದ ಗಾಂಧಿನಗರ ಪೆಟ್ರೋಲ್ ಬಂಕ್ ಬಳಿಯಿಂದ ಪ್ರತಿಭಟನೆ ಪ್ರಾರಂಭ ಗೊಂಡು ನಂತರ ಖಾಸಗಿ ಬಸ್ಸು ನಿಲ್ದಾಣ ಬಳಿ,ಹಳೇಗೇಟು, ಒಡಬಾಯಿ ಹಾಗೂ ಪೈಚಾರು ಪೆಟ್ರೋಲ್ ಬಂಕಿನಲ್ಲಿ ಪ್ರತಿಭಟನೆ ಸಮಾಪನವಾಗಲಿದೆ. ಪ್ರತಿಭಟನೆಯು ಕೋವಿಡ್ ನಿಯಮದ ಆದೇಶದ ಪ್ರಕಾರ ನಡೆಯಲಿರುವುದು ಎಂದು ಸಮಿತಿಯ ಅಧ್ಯಕ್ಷ ಸಾಹುಲ್ ಹಮೀದ್ ಕುತ್ತಮೊಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.