ಗುತ್ತಿಗಾರಿನಲ್ಲಿ ಸೀಲ್ ಡೌನ್ ಬಗ್ಗೆ ಸಭೆ

Advt_Headding_Middle

 

ಗುತ್ತಿಗಾರಿನಲ್ಲಿ ಐವತ್ತಕ್ಕಿಂತ ಹೆಚ್ಚು ಕೊರೋನಾ ಸಕ್ರಿಯ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರರವರ ಆದೇಶದಂತೆ ಗುತ್ತಿಗಾರು ಗ್ರಾಮ ಪಂಚಾಯತ್ ಇಂದಿನಿಂದ ಸಂಪೂರ್ಣ ಸೀಲ್ ಡೌನ್ ಆಗಲಿದೆ.
ಈ ಬಗ್ಗೆ ಗುತ್ತಿಗಾರು ಗ್ರಾಮ ಪಂಚಾಯತ್ ಆಡಳಿತ ಮಂಡಳಿ, ಕೋವಿಡ್ ಟಾಸ್ಕ್ ಪೋಸ್೯, ಆರೋಗ್ಯಾಧಿಕಾರಿಗಳ ಸಭೆಯು ಇಂದು ಗಿರಿಜನ ಸಭಾಭವನದಲ್ಲಿ ನಡೆಯುತ್ತಿದೆ. ಸೀಲ್ ಮಾಡುವ ಬಗ್ಗೆ ಮಹತ್ವದ ನಿರ್ಧಾರಗಳನ್ನು ಈ ಸಭೆಯಲ್ಲಿ ಕೈಗೊಳ್ಳಲಾಗುತ್ತಿದೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.