ಸುಳ್ಯ ತಾಲೂಕಿನ 24 ಫಲಾನುಭವಿಗಳಿಗೆ ಚೆಕ್ ವಿತರಣೆ

Advt_Headding_Middle

ಸುಳ್ಯ ತಾಲೂಕಿನ 24  ಫಲಾನುಭವಿಗಳಿಗೆ ಪ್ರಾಕೃತಿಕ ವಿಕೋಪದಡಿಯಲ್ಲಿ ಪರಿಹಾರ ಚೆಕ್ ವಿತರಣೆ ಕಾರ್ಯಕ್ರಮ ಜೂ.14 ರಂದು ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ನಡೆಯಿತು.
ಸಚಿವ ಎಸ್. ಅಂಗಾರರವರು ಫಲಾನುಭವಿಗಳಿಗೆ ಚೆಕ್ ವಿತರಿಸಿದರು.
ಪುತ್ತೂರು ಸಹಾಯಕ ಕಮಿಷನರ್ ಯತೀಶ್ ಕುಮಾರ್ , ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ, ಕಂದಾಯ ನಿರೀಕ್ಷಕರಾದ ಕೊರಗಪ್ಪ ಹೆಗ್ಡೆ, ಎಂ ಎಲ್ ಶಂಕರ್ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.