ದೇವಚಳ್ಳ : ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Advt_Headding_Middle

 

ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಚಿನ್ನಪ್ಪ ಹಾಗೂ ಪ್ರೇಮರವರ ಏಕೈಕ ಪುತ್ರ ಶಶಿಕುಮಾರ್ (27) ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ಇಂದು ನಡೆದಿದೆ.
ಕಳೆದ 5 ದಿನಗಳ ಹಿಂದೆ ಡೆಂಗ್ಯೂ ಜ್ವರ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಗೆ ತೆರಳಿದ್ದರು. ಅಲ್ಲಿ ಜ್ವರ ಉಲ್ಬಣಿಸಿ ಇಂದು ನಿಧನರಾದರೆಂದು ತಿಳಿದುಬಂದಿದೆ. ಇವರು ಸುಬ್ರಹ್ಮಣ್ಯ ದಲ್ಲಿ ಟ್ಯಾಕ್ಸಿ ಚಾಲಕರಾಗಿ ದುಡಿಯುತ್ತಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.