ಸಂಪಾಜೆ ಸಹಕಾರಿ ಸಂಘದ ವತಿಯಿಂದ ಮೃತ ಸದಸ್ಯನ ಕುಟುಂಬಕ್ಕೆ ಮರಣ ನಿಧಿ ಹಸ್ತಾಂತರ

Advt_Headding_Middle

 

 

ದ.ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರಾದ ಕರಿಯಪ್ಪ ಗೌಡರವರು ನಿಧನರಾಗಿದ್ದು, ಅವರ ಕುಟುಂಬಕ್ಕೆ ಸಂಘದ ವತಿಯಿಂದ ಮರಣ ನಿಧಿಯನ್ನು ಇಂದು ನೀಡಲಾಯಿತು.

ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆರವರು ಮನೆಗೆ ತೆರಳಿ ಸಂಘದ ವತಿಯಿಂದ ನೀಡಲ್ಪಡುವ ಮರಣ ನಿಧಿ ಮೊತ್ತ ರೂಪಾಯಿ 10 ಸಾವಿರವನ್ನು ಮೃತರ ಪತ್ನಿ ಪಾರ್ವತಿಯವರಿಗೆ ಹಸ್ತಾಂತರಿಸಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್, ನಿರ್ದೇಶಕ ಹಮೀದ್ ಹೆಚ್. ರವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.