ಕಮಲ ಮಾಪಳಗುಂಡಿ ನಿಧನ

Advt_Headding_Middle

ಅಮರಪಡ್ನೂರು ಗ್ರಾಮದ ಮಾಪಳಗುಂಡಿ ರಾಮಣ್ಣ ನಾಯ್ಕರ ಪತ್ನಿ ಶ್ರೀಮತಿ ಕಮಲ ರವರು ಇಂದು ಬೆಳಿಗ್ಗೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 57 ವರ್ಷ ವಯಸ್ಸಾಗಿತ್ತು.


ಅಸೌಖ್ಯದಿಂದಿದ್ದ ಅವರಿಗೆ ಉಸಿರಾಟದ ಸಮಸ್ಯೆ ಕಂಡುಬಂದುದರಿಂದ 15 ದಿನಗಳ ಹಿಂದೆ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತರು ಪತಿ, ಪುತ್ರ, ಪುತ್ರಿಯರು, ಅಳಿಯಂದಿರು, ಸೊಸೆ, ಸಹೋದರ, ಸಹೋದರಿಯರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.