ಪೆರುವಾಜೆ : ಆಶಾಕಾರ್ಯಕರ್ತರಿಗೆ ಆಹಾರ ಕಿಟ್ ವಿತರಣೆ

Advt_Headding_Middle

 

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಆಶಾಕಾರ್ಯಕರ್ತರಿಗೆ ನೀಡಲಾದ ಆಹಾರ ಕಿಟ್ ಅನ್ನು ಜೂ.15ರಂದು ಪೆರುವಾಜೆಯಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪೆರುವಾಜೆ ಪಂಚಾಯತ್ ಸದಸ್ಯರುಗಳಾದ ಪದ್ಮನಾಭ ಶೆಟ್ಟಿ, ರೇವತಿ ಮಠತ್ತಡ್ಕ, ಪೆರುವಾಜೆ ಬೂತ್ ಅಧ್ಯಕ್ಷರಾದ ರಮೇಶ್ ಮಠತ್ತಡ್ಕ ಹಾಗೂ ಭಾವೈಕ್ಯ ಯುವಕ ಮಂಡಲದ ಅಧ್ಯಕ್ಷರಾದ ವಾಸುದೇವ ಪೆರುವಾಜೆ ಹಾಗೂ ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.