ಜಿಲ್ಲೆಯಲ್ಲಿ ಇಂದು 679 ಮಂದಿಗೆ ಕೊರೋನಾ ಪಾಸಿಟಿವ್; 11 ಸಾವು

Advt_Headding_Middle

 

6605 ಸಕ್ರಿಯ ಪ್ರಕರಣ; ಜಿಲ್ಲೆಯ ಇಂದಿನ ಪಾಸಿಟಿವಿಟಿ ಶೇ. 7.17

ಸಾವಿರದ ಗಡಿ ದಾಟಿದ ಸಾವಿನ ಸಂಖ್ಯೆ; 1009 ಒಟ್ಟು ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 679 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಇಂದು 677 ಮಂದಿ ಗುಣಮುಖರಾಗಿದ್ದು, 11 ಮಂದಿ ಸಾವಿಗೀಡಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 86344 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. 1009 ಮಂದಿ ಸಾವಿಗೀಡಾಗಿದ್ದಾರೆ.

ಈಗ ಜಿಲ್ಲೆಯಲ್ಲಿ 6605 ಸಕ್ರಿಯ ಪ್ರಕರಣಗಳಿದ್ದು, ಇಂದಿನ ಪಾಸಿಟಿವಿಟಿ ಶೇ.7.17.

 

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.