Breaking News

ಹರಿಹರಪಲ್ಲತ್ತಡ್ಕ ಗ್ರಾಮ ಪಂಚಾಯತ್ : ಕೊರೋನಾ ಸೋಂಕಿತರ ಮನೆ ಭೇಟಿ

Advt_Headding_Middle

 

ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕಿತರ 2 ಮನೆಗಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕಾರ್ಯಪಡೆಯ ಸದಸ್ಯರುಗಳು ಮತ್ತು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತ್ರಿಮೂರ್ತಿಯವರೊಂದಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಾಯಿತು. ಇದರಲ್ಲಿ ಒಂದು ಮನೆಯನ್ನು ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.