Breaking News

ಕಲ್ಚೆರ್ಪೆ ತ್ಯಾಜ್ಯ ಘಟಕಕ್ಕೆ ಆಲೆಟ್ಟಿ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ಭೇಟಿ

Advt_Headding_Middle

 

ಆಲೆಟ್ಟಿ ಗ್ರಾಮದ ಕಲ್ಚೆರ್ಪೆಯ ನಗರ ಪಂಚಾಯತ್ ನಿಂದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಳೆಯಿಂದಾಗಿ ಕಲುಷಿತ ನೀರು ಹರಿದು ಪಯಸ್ವಿನಿ ನದಿ ಮಲೀನವಾಗುತ್ತಿದೆ. ಈ ಪ್ರದೇಶಕ್ಕೆ ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು, ಪಿ.ಡಿ ಒ ಕೀರ್ತಿಪ್ರಸಾದ್, ಸ್ಥಳೀಯ ಸದಸ್ಯರಾದ ಸುದೇಶ್ ಅರಂಬೂರು, ರತೀಶನ್ ಅರಂಬೂರು ಭೇಟಿ ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.