Breaking News

ಕುಂಬರ್ಚೋಡು ಬಳಿ ರಸ್ತೆಯಲ್ಲಿ ತುಂಬಿದ ಮಣ್ಣು, ತೆರವುಗೊಳಿಸಿ ಕೊಡುವಂತೆ ಸ್ಥಳೀಯರಿಂದ ಮನವಿ

Advt_Headding_Middle

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಕುಂಬರ್ಚೋಡು ಬಳಿ ರಸ್ತೆಯಲ್ಲಿ ಮಣ್ಣು ನಿಂತು ವಾಹನ ಸವಾರರು, ಪಾದಚಾರಿಗಳಿಗೆ ಸಮಸ್ಯೆ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆಯ ಮೇಲಿರುವ ಮಣ್ಣನ್ನು ತೆರವುಗೊಳಿಸಿ ಪಾದಚಾರಿಗಳಿಗೆ ಆಗುವ ತೊಂದರೆಗಳನ್ನು ನಿವಾರಿಸಬೇಕಾಗಿ ಸ್ಥಳೀಯ ನಿವಾಸಿಗಳು ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.